1 ಪೂರ್ವಕಾಲ ವೃತ್ತಾಂತ 6:44 - ಪರಿಶುದ್ದ ಬೈಬಲ್44 ಮೆರಾರೀಯ ಸಂತತಿಯವರು ಹೇಮಾನ ಮತ್ತು ಅಸಾಫನ ಸಂಬಂಧಿಕರು. ಇವರು ಹೇಮಾನನ ಎಡಗಡೆಯಲ್ಲಿ ನಿಂತು ಹಾಡುವ ಗಾಯಕರು. ಏತಾನನು ಕೀಷೀಯ ಮಗ. ಕೀಷೀಯು ಅಬ್ದೀಯ ಮಗ. ಅಬ್ದೀಯ ಮಲ್ಲೂಕನ ಮಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಮೆರಾರೀ ಕುಟುಂಬದ ಏತಾನ ತೃತೀಯ ಸಂಗೀತಮಂಡಳಿಯ ನಾಯಕ. ಅವನ ಪೂರ್ವಜರ ವಂಶಾವಳಿ ಲೇವಿಯವರೆಗೆ ಹೀಗಿದೆ: ಏತಾನ, ಕೀಷೀ, ಅಬ್ದೀಯ, ಮಲ್ಲೂಕ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ ಮೆರಾರೀಯನೂ ಆದ ಏತಾನನು [ಮೂರನೆಯವನು]. ಇವನು ಕೀಷೀಯ ಮಗನು; ಇವನು ಅಬ್ದೀಯ ಮಗನು; ಇವನು ಮಲ್ಲೂಕನ ಮಗನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅವರ ಸಹೋದ್ಯೋಗಿ ಮೆರಾರೀಯ ಪುತ್ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಅವನು ಅಬ್ದೀಯ ಮಗನು, ಅವನು ಮಲ್ಲೂಕನ ಮಗನು, ಅಧ್ಯಾಯವನ್ನು ನೋಡಿ |