1 ಪೂರ್ವಕಾಲ ವೃತ್ತಾಂತ 6:55 - ಪರಿಶುದ್ದ ಬೈಬಲ್55 ಅವರಿಗೆ ಹೆಬ್ರೋನ್ ಪಟ್ಟಣವೂ ಅದರ ಸುತ್ತಮುತ್ತಲೂ ಇದ್ದ ಹುಲ್ಲುಗಾವಲುಗಳು ಕೊಡಲ್ಪಟ್ಟವು. ಇದು ಯೆಹೂದ ಪ್ರಾಂತ್ಯದ ಸ್ಥಳವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಆದುದರಿಂದ ಇಸ್ರಾಯೇಲರು ಅವರಿಗೆ ಯೆಹೂದ ಸೀಮೆಯ ಹೆಬ್ರೋನ್ ಪಟ್ಟಣವನ್ನೂ ಮತ್ತು ಅದರ ಸುತ್ತಲಿನ ಗೋಮಾಳಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಇದು ಯೆಹೂದ ಸೀಮೆಯ ಹೆಬ್ರೋನನ್ನೂ ಅದರ ಸುತ್ತಲಿನ ಪ್ರದೇಶಗಳನ್ನೂ ಒಳಗೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಇಸ್ರಾಯೇಲ್ಯರು ಅವರಿಗೆ ಯೆಹೂದ ಸೀಮೆಯ ಹೆಬ್ರೋನನ್ನೂ ಅದರ ಸುತ್ತಲಿನ ಗೋಮಾಳಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಅವು ಯಾವುವೆಂದರೆ: ಕೊಹಾತ್ಯರ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ, ಯೆಹೂದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ, ಅದರ ಸುತ್ತಲಿರುವ ಗೋಮಾಳಗಳೂ ಅವರಿಗೆ ದೊರೆತವು. ಅಧ್ಯಾಯವನ್ನು ನೋಡಿ |