Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:56 - ಪರಿಶುದ್ದ ಬೈಬಲ್‌

56 ಹೆಬ್ರೋನ್ ಪಟ್ಟಣದ ಸುತ್ತಮುತ್ತಲಿದ್ದ ಊರುಗಳನ್ನು ಮತ್ತು ಹೊಲಗಳನ್ನು ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಪಟ್ಟಣಕ್ಕೆ ಒಳಪಟ್ಟ ಗದ್ದೆಗಳೂ ಗ್ರಾಮಗಳೂ ಯೆಫುನ್ನೆಯ ಮಗ ಕಾಲೇಬನಿಗೆ ಕೊಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ, ಯೆಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:56
5 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.


ಶೆಮೆರನು ಮಹ್ಲೀಯನ ಮಗ. ಮಹ್ಲೀಯನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ. ಮೆರಾರಿಯು ಲೇವಿಯ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು