1 ಪೂರ್ವಕಾಲ ವೃತ್ತಾಂತ 6:65 - ಪರಿಶುದ್ದ ಬೈಬಲ್65 ಅವೆಲ್ಲಾ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲದವರಿಂದ ದೊರಕಿತು. ಯೆಹೂದ ಪಟ್ಟಣಗಳು ಲೇವಿಕುಲದ ಯಾವ ಕುಟುಂಬಗಳಿಗೆ ಸಿಗಬೇಕು ಎಂಬುದನ್ನು ಚೀಟುಹಾಕುವುದರ ಮೂಲಕ ಗೊತ್ತುಪಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ಮೇಲೆ ನಮೂದಿಸಿದ ಯೆಹೂದ, ಸಿಮೆಯೋನ್, ಬೆನ್ಯಾಮೀನ್ಯರ ಪ್ರದೇಶಗಳಲ್ಲಿದ್ದ ಪಟ್ಟಣಗಳನ್ನೂ ಸಹ ಚೀಟುಹಾಕುವುದರ ಮೂಲಕ ಹಂಚಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |