Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:67 - ಪರಿಶುದ್ದ ಬೈಬಲ್‌

67 ಅವರಿಗೆ ಶೆಕೆಮನ್ನು ಕೊಡಲಾಯಿತು. ಶೆಕೆಮ್ ಆಶ್ರಯನಗರವಾಗಿತ್ತು. ಇದಲ್ಲದೆ ಗೆಜೆರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 ಎಫ್ರಯಿಮ್ ಬೆಟ್ಟದಲ್ಲಿಯ ಆಶ್ರಯ ನಗರವಾದ ಶೆಕೆಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮೆಂಬ ಆಶ್ರಯನಗರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಇದಲ್ಲದೆ ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:67
10 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್,


ಹಿಂದೊಮ್ಮೆ, ಈಜಿಪ್ಟಿನ ರಾಜನು ಗೆಜೆರ್ ನಗರದ ವಿರುದ್ದ ಹೋರಾಟಮಾಡಿ, ಅದನ್ನು ಸುಟ್ಟುಹಾಕಿದ್ದನು. ಅವನು ಅಲ್ಲಿ ನೆಲೆಸಿದ್ದ ಕಾನಾನ್ಯ ಜನರನ್ನು ಕೊಂದು ಹಾಕಿದ್ದನು. ಸೊಲೊಮೋನನು ಫರೋಹನ ಮಗಳನ್ನು ಮದುವೆಯಾದನು. ಆದ್ದರಿಂದ ಫರೋಹನು ಆ ನಗರವನ್ನು ಸೊಲೊಮೋನನಿಗೆ ಮದುವೆಯ ಕೊಡುಗೆಯಾಗಿ ಕೊಟ್ಟನು.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.


ಅಲ್ಲಿಂದ ಪಶ್ಚಿಮದಿಕ್ಕಿನಲ್ಲಿರುವ ಯಪ್ಲೇಟ್ಯರ ಪ್ರಾಂತ್ಯದ ಸೀಮೆಗೆ ಮುಟ್ಟಿ ಅಲ್ಲಿಂದ ಕೆಳಗಿನ ಬೇತ್‌ಹೋರೋನ್ ಕಡೆಗೆ ಮುಂದುವರೆಯುತ್ತದೆ. ಅಲ್ಲಿಂದ ಗೆಜೆರಿಗೆ ಹೋಗಿ ಮೆಡಿಟರೆನಿಯನ್ ಸಮುದ್ರದತ್ತ ಮುಂದುವರೆಯುತ್ತದೆ.


ಎಗ್ಲೋನಿನ ಅರಸ ಗೆಜೆರಿನ ಅರಸ


ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.


ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು.


ಎಫ್ರಾಯೀಮ್ ಕುಲದವರು ಕೆಹಾತ್ಯನ ಕುಲದವರಿಗೆ ತಮ್ಮ ಪಾಲಿಗೆ ಬಂದಿದ್ದ ಕೆಲವು ಪಟ್ಟಣಗಳನ್ನು ಬಿಟ್ಟುಕೊಟ್ಟರು. ಈ ಪಟ್ಟಣಗಳನ್ನು ಚೀಟುಹಾಕುವುದರ ಮೂಲಕ ನಿರ್ಧರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು