1 ಪೂರ್ವಕಾಲ ವೃತ್ತಾಂತ 6:74 - ಪರಿಶುದ್ದ ಬೈಬಲ್74-75 ಇದಲ್ಲದೆ ಗೇರ್ಷೋಮ್ ಕುಟುಂಬದವರಿಗೆ ಅಶೇರ್ ಕುಲದವರಿಂದ ಮಾಷಾಲ್, ಅಬ್ದೋನ್, ಹೂಕೋಕ್ ಮತ್ತು ರೆಹೋಬ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201974 ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)74 ಆಶೇರನ ಪ್ರದೇಶದಲ್ಲಿದ್ದ ಮಾಷಾಲ್, ಅಬ್ದೋನ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)74 ಆಶೇರ್‍ಕುಲದ ಸ್ವಾಸ್ತ್ಯದಿಂದ ಮಾಷಾಲ್, ಅಬ್ದೋನ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ74 ಆಶೇರನ ಗೋತ್ರದಿಂದ ಮಷಾಲ್, ಅಬ್ದೋನ್ ಅಧ್ಯಾಯವನ್ನು ನೋಡಿ |