Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:78 - ಪರಿಶುದ್ದ ಬೈಬಲ್‌

78-79 ಮೆರಾರೀ ಸಂತತಿಯವರು ಮರುಭೂಮಿಯಲ್ಲಿದ್ದ ಬೆಚೆರ್, ಯಹಚ, ಕೆದೇಮೋತ್ ಮತ್ತು ಮೇಫಾತ್ ಎಂಬ ಊರುಗಳನ್ನೂ ಅವುಗಳ ಸಮೀಪದಲ್ಲಿದ್ದ ಹೊಲಗಳನ್ನೂ ರೂಬೇನ್ ಕುಲದವರಿಂದ ಪಡೆದುಕೊಂಡರು. ರೂಬೇನ್ ಕುಲದವರು ಜೆರಿಕೊ ಪಟ್ಟಣಕ್ಕೆ ಎದುರಾಗಿದ್ದ ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

78 ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಚ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

78 ರೂಬೇನ್ ಪ್ರದೇಶದಲ್ಲಿದ್ದ ಜೋರ್ಡನ್ ನದಿಯ ಪೂರ್ವದಲ್ಲಿ ಜೆರಿಕೋವನ್ನು ದಾಟಿ, ತಪ್ಪಲು ಪ್ರದೇಶದಲ್ಲಿಯ ಬೆಚೆರ್, ಯಹಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

78 ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್‍ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

78 ರೂಬೇನನ ಗೋತ್ರದಿಂದ ಯೆರಿಕೋವಿನ ಬಳಿಯಲ್ಲಿ ಯೊರ್ದನ್ ನದಿಯ ಪೂರ್ವದಿಕ್ಕಿನ ಮರುಭೂಮಿಯಲ್ಲಿರುವ ಬೆಚೆರ್, ಅದರ ಉಪನಗರಗಳೂ; ಯಹಚ, ಅದರ ಉಪನಗರಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:78
5 ತಿಳಿವುಗಳ ಹೋಲಿಕೆ  

ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.


ಉಳಿದ ಲೇವಿಯರೆಂದರೆ, ಮೆರಾರೀಕುಲಕ್ಕೆ ಸೇರಿದವರು. ಅವರಿಗೆ ಜೆಬುಲೂನ್ ಕುಲದವರಿಂದ ರಿಮ್ಮೋನೋ ಮತ್ತು ತಾಬೋರ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರೆತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು