1 ಪೂರ್ವಕಾಲ ವೃತ್ತಾಂತ 7:14 - ಪರಿಶುದ್ದ ಬೈಬಲ್14 ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾಕೀರ್ ಎಂಬ ಇನ್ನೊಬ್ಬ ಮಗನಿದ್ದನು. ಇವನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅರಾಮ್ಯ ಉಪಪತ್ನಿಯಿಂದ ಮನಸ್ಸೆಗೆ ಅಷ್ರಿಯೇಲ್, ಮಾಕೀರ ಎಂಬಿಬ್ಬರು ಮಕ್ಕಳಿದ್ದರು. ಮಾಕೀರ ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮನಸ್ಸೆಯ ಸಂತಾನದವರು - ಮನಸ್ಸೆಯ ಅರಾಮ್ಯಳಾದ ಉಪಪತ್ನಿಯು ಅವನಿಗೆ ಅಷ್ರೀಯೇಲನನ್ನೂ ಮಾಕೀರನನ್ನೂ ಹೆತ್ತಳು; ಮಾಕೀರನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿ |