1 ಪೂರ್ವಕಾಲ ವೃತ್ತಾಂತ 7:16 - ಪರಿಶುದ್ದ ಬೈಬಲ್16 ಮಾಕೀರನ ಹೆಂಡತಿಯಾದ ಮಾಕಳು ಒಂದು ಗಂಡುಮಗುವನ್ನು ಹೆತ್ತು ಅವನಿಗೆ ಪೆರೆಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಇವನ ಗಂಡುಮಕ್ಕಳು ಯಾರೆಂದರೆ: ಊಲಾಮ್ ಮತ್ತು ರೆಕೆಮ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು ಊಲಾಮ್ ಮತ್ತು ರೆಕೆಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮಾಕೀರನ ಹೆಂಡತಿ ಮಾಕ ಇಬ್ಬರು ಮಕ್ಕಳಿಗೆ ಜನ್ಮವಿತ್ತಳು. ಅವರಿಗೆ ಪೆರೆಷ್ ಮತ್ತು ಶೆರೆಷ್ ಎಂದು ಹೆಸರಿಟ್ಟನು. ಪೆರೆಷನಿಗೆ ಊಲಾಮ್, ರೆಕೆಮ್ ಎಂಬಿಬ್ಬರು ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಅವನಿಗೆ ಪೆರೆಷೆಂದು ಹೆಸರಿಟ್ಟಳು; ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು - ಊಲಾಮ್, ರೆಕೆಮ್ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಪೆರೆಷ್ ಎಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್. ಇವನಿಗೆ ಊಲಾಮ್, ರೆಕೆಮ್ ಎಂಬ ಇಬ್ಬರು ಪುತ್ರರಿದ್ದರು. ಅಧ್ಯಾಯವನ್ನು ನೋಡಿ |