1 ಪೂರ್ವಕಾಲ ವೃತ್ತಾಂತ 7:27 - ಪರಿಶುದ್ದ ಬೈಬಲ್27 ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೋನ್, ಯೆಹೋಷುವ ಎಂಬವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನ ಮಗನು ನೂನನು, ಅವನ ಮಗನು ಯೆಹೋಶುವ. ಅಧ್ಯಾಯವನ್ನು ನೋಡಿ |
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.