1 ಪೂರ್ವಕಾಲ ವೃತ್ತಾಂತ 7:5 - ಪರಿಶುದ್ದ ಬೈಬಲ್5 ಸಂತಾನದ ಚರಿತ್ರೆಯ ಪ್ರಕಾರ ಇಸ್ಸಾಕಾರ್ ಕುಲದವರಲ್ಲಿದ್ದ ಯುದ್ಧವೀರರು ಎಂಭತ್ತೇಳು ಸಾವಿರ ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ಸಾಕಾರನ ಗೋತ್ರದ ಎಲ್ಲಾ ಕುಟುಂಬಗಳ ಅಧಿಕೃತ ದಾಖಲೆಗಳು - 8,000 ಪುರುಷರು ಸೈನ್ಯದಲ್ಲಿರಲು ಯೋಗ್ಯರಾಗಿದ್ದರೆಂದು ಪಟ್ಟಿಮಾಡಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟಿಗೆ ಎಂಭತ್ತೇಳು ಸಾವಿರ ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿ |