1 ಪೂರ್ವಕಾಲ ವೃತ್ತಾಂತ 8:12 - ಪರಿಶುದ್ದ ಬೈಬಲ್12-13 ಎಲ್ಪಾಲನ ಮಕ್ಕಳು ಯಾರೆಂದರೆ: ಏಬೆರ್, ಮಿಷ್ಬಾಮ್, ಶೆಮೆದ್, ಬೆರೀಯ ಮತ್ತು ಶಮ. ಶೆಮೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿಸಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದವರಿಗೆ ಬೆರೀಯ ಮತ್ತು ಶಮ ಕುಲ ಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಲ್ಪಾಲನಿಗೆ ಮೂರು ಜನ ಮಕ್ಕಳು - ಏಬೆರ್, ಮಿಷ್ಷಾಮ್, ಶೆಮೆದ್ ಎಂಬವರು. ಓನೋ, ಲೋದ್ ಎಂಬ ಪಟ್ಟಣಗಳನ್ನು ಅವುಗಳ ಸುತ್ತುಮುತ್ತಲಿನ ಗ್ರಾಮಗಳನ್ನೂ ಕಟ್ಟಿಸಿದವನು ಶೆಮೆದ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಲ್ಪಾಲನ ಮಕ್ಕಳು - ಏಬೆರ್, ವಿುಷ್ಷಾಮ್ ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರುವ ಗ್ರಾಮಗಳನ್ನೂ ಕಟ್ಟಿಸಿದ ಶೆಮೆದನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು. ಅಧ್ಯಾಯವನ್ನು ನೋಡಿ |