Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:29 - ಪರಿಶುದ್ದ ಬೈಬಲ್‌

29 ಯೆಗೂವೇಲನು ಗಿಬ್ಯೋನನ ತಂದೆ. ಇವನು ಗಿಬ್ಯೋನಿನಲ್ಲಿ ವಾಸಿಸುತ್ತಿದ್ದನು. ಯೆಗೂವೇಲನ ಹೆಂಡತಿಯ ಹೆಸರು ಮಾಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೆಗೂವೇಲ, ಗಿಬ್ಯೋನ ಪಟ್ಟಣವನ್ನು ಕಟ್ಟಿಸಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕ ಎಂಬುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲ ಪುರುಷನಾದ [ಯೆಗೂವೇಲ್] ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ; ಚೊಚ್ಚಲಮಗನು ಅಬ್ದೋನನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:29
5 ತಿಳಿವುಗಳ ಹೋಲಿಕೆ  

ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ.


ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.


ಯೆಗೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ: ಚೂರ್, ಕೀಷ್, ಬಾಳ್, ನಾದಾಬ್,


ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು