1 ಪೂರ್ವಕಾಲ ವೃತ್ತಾಂತ 8:6 - ಪರಿಶುದ್ದ ಬೈಬಲ್6-7 ಇವರು ಏಹೂದನ ಸಂತತಿಯವರು. ಇವರು ಗೆಬ ಗೋತ್ರಗಳ ನಾಯಕರುಗಳಾಗಿದ್ದರು. ಇವರನ್ನು ಇವರ ಮನೆಗಳಿಂದ ಬಲವಂತದಿಂದ ಹೊರಡಿಸಿ ಮಾನಹತಿಗೆ ಕಳುಹಿಸಲಾಯಿತು. ಏಹೂದನ ಸಂತತಿಯವರು ಯಾರೆಂದರೆ: ನಾಮಾನ್, ಅಹೀಯ ಮತ್ತು ಗೇರ. ಗೇರನು ಉಚ್ಚನ ಮತ್ತು ಅಹೀಹುದನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6-7 ಏಹೂದನ ಸಂತಾನದವರು - ನಾಮಾನ್, ಅಹೀಯ, ಗೇರ ಎಂಬವರು. ಅವರು ಗೇಬದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು. ಆದರೆ ಅವರು ಹೊರಗೆ ಹೋಗುವಂತೆ ಒತ್ತಾಯಿಸಲ್ಪಟ್ಟಾಗ ಮಾನಹತಿಯಲ್ಲಿ ವಾಸಿಸಲು ಹೋದರು. ಹೀಗೆ ಹೊರಡುವಾಗ ಉಚ್ಚ ಮತ್ತು ಅಹೀಹೂದನ ತಂದೆ ಗೇರ ಮುಂದಾಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏಹೂದನ ಸಂತಾನದವರು. (ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರಾದ ಏಹೂದನ ಸಂತಾನದವರೂ ನಾಮಾನ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |