1 ಪೂರ್ವಕಾಲ ವೃತ್ತಾಂತ 8:8 - ಪರಿಶುದ್ದ ಬೈಬಲ್8 ಶಹರಯಿಮನು ಮೋವಾಬಿನಲ್ಲಿ ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ ಬೇರೊಬ್ಬ ಹೆಂಡತಿಯಿಂದ ಇತರ ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8-9 ಶಹರಯಿಮನು ತನ್ನ ಇಬ್ಬರು ಪತ್ನಿಯರಾದ ಹೂಷೀಮ್ ಮತ್ತು ಬಾರ ಎಂಬವರಿಂದ ವಿವಾಹ ವಿಚ್ಛೇದನ ಮಾಡಿಕೊಂಡನು. ಅನಂತರ ಮೋವಾಬ್ ದೇಶದಲ್ಲಿ ವಾಸಿಸಿದನು. ಅಲ್ಲಿ ಹೋದೆಷ್ ಎಂಬಾಕೆಯನ್ನು ವಿವಾಹವಾಗಿ ಏಳು ಜನ ಮಕ್ಕಳನ್ನು ಪಡೆದನು - ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ, ಮಿರ್ಮ ಎಂದು ಅವರ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಶಹರಯಿಮನು ತನ್ನ ಹೆಂಡರಾದ ಹೂಷೀಮ್, ಬಾರ ಎಂಬವರನ್ನು ತಳ್ಳಿಬಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ, ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹುಷೀಮಳೂ, ಬಾರಳೂ ಅವನಿಗೆ ಪತ್ನಿಯರಾಗಿದ್ದರು. ಅಧ್ಯಾಯವನ್ನು ನೋಡಿ |