1 ಪೂರ್ವಕಾಲ ವೃತ್ತಾಂತ 9:26 - ಪರಿಶುದ್ದ ಬೈಬಲ್26 ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಲೇವಿಯರಾದ ಮೇಲ್ಕಂಡ ನಾಲ್ಕು ಮಂದಿ ದ್ವಾರಪಾಲಕ ಮುಖ್ಯಸ್ಥರು ಜವಾಬುದಾರರಾಗಿದ್ದು ದೇವಾಲಯದ ಕೋಣೆಗಳನ್ನೂ ಭಂಡಾರಗಳನ್ನೂ ನೋಡಿಕೊಳ್ಳುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು. ಅಧ್ಯಾಯವನ್ನು ನೋಡಿ |