1 ಪೂರ್ವಕಾಲ ವೃತ್ತಾಂತ 9:42 - ಪರಿಶುದ್ದ ಬೈಬಲ್42 ಆಹಾಜನು ಯಗ್ರಾಹನ ತಂದೆ. ಯಗ್ರಾಹನು ಜಾರಹನ ತಂದೆ. ಜಾರಹನು ಆಲೆಮೆತ್, ಅಜ್ಮಾವೆತ್ ಮತ್ತು ಜಿಮ್ರೀ ಇವರ ತಂದೆ. ಜಿಮ್ರೀಯು ಮೋಚನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅಹಾಜ್ ಯಗ್ರಾಹನ ತಂದೆ. ಇವನು ಅಲೆಮೆತ್, ಅಜ್ಮಾವೆತ್, ಜಿಮ್ರಿ ಎಂಬವರ ತಂದೆ. ಜಿಮ್ರಿ ಮೋಚನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿವ್ರಿು ಇವರನ್ನು ಪಡೆದನು. ಜಿವ್ರಿುಯು ಮೋಚನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು; ಅಧ್ಯಾಯವನ್ನು ನೋಡಿ |