Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:5 - ಪರಿಶುದ್ದ ಬೈಬಲ್‌

5 ಜೆರುಸಲೇಮಿನಲ್ಲಿ ವಾಸಿಸಿದ ಶೇಲಾಹದವರು ಯಾರೆಂದರೆ: ಚೊಚ್ಚಲಮಗನಾದ ಅಸಾಯನು. ಅಸಾಯನಿಗೂ ಗಂಡುಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶೇಲಾಹನ ಸಂತಾನದ ಚೊಚ್ಚಲನಾದ ಅಸಾಯ ಮತ್ತು ಅವನ ಮಕ್ಕಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಶೇಲಾಹನರಲ್ಲಿ ಚೊಚ್ಚಲಮಗನಾದ ಅಸಾಯನು, ಅವನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:5
4 ತಿಳಿವುಗಳ ಹೋಲಿಕೆ  

ಇನ್ನೊಬ್ಬನು ಬಾರೂಕನ ಮಗನಾದ ಮಾಸೇಯ. (ಬಾರೂಕನು ಕೊಲ್ಹೋಜೆಯ ಮಗನು; ಕೊಲ್ಹೋಜೆಯು ಹಜಾಯನ ಮಗ; ಹಜಾಯನು ಅದಾಯನ ಮಗ; ಅದಾಯನು ಯೋಯಾರೀಬನ ಮಗ; ಯೋಯಾರೀಬನು ಜೆಕರ್ಯನ ಮಗ; ಜೆಕರ್ಯ ಶೇಲಹನ ಸಂತಾನದವನು).


ಊತ್ಯೆ ಅಮ್ಮೀಹೂದನ ಮಗ, ಅಮ್ಮೀಹೂದನು ಒಮ್ರಿಯ ಮಗ, ಒಮ್ರಿಯು ಇಮ್ರಿಯ ಮಗ, ಇಮ್ರಿಯು ಬಾನೀಯ ಮಗ, ಬಾನೀಯು ಪೆರೆಚನ ಸಂತತಿಯವನು, ಪೆರೆಚನು ಯೆಹೂದನ ಮಗ.


ಜೆರಹಳ ಸಂತತಿಯ ಯೆಯೂವೇಲ್ ಮತ್ತು ಅವನ ಆರುನೂರ ತೊಂಭತ್ತು ಮಂದಿ ಸಂಬಂಧಿಕರು ಜೆರುಸಲೇಮಿನಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು