1 ಪೂರ್ವಕಾಲ ವೃತ್ತಾಂತ 9:7 - ಪರಿಶುದ್ದ ಬೈಬಲ್7 ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಜೆರುಸಲೇಮಿನಲ್ಲಿ ನೆಲೆಸಿದ ಬೆನ್ಯಾಮೀನನ ಗೋತ್ರದವರು: ಸಲ್ಲೂ - ಇವನು ಮೆಷುಲ್ಲಾಮನ ಮಗ ಹೋದವ್ಯನ ಮೊಮ್ಮಗ ಹಾಗೂ ಹಸ್ಸೆನುವಾಹನ ಮರಿಮಗ. ಇಬ್ನಿಯಾಹ - ಇವನು ಯೆರೋಹಾಮನ ಮಗ. ಏಲಾ - ಇವನು ಶೆಫಟ್ಯನ ಮಗ ರೆಯೂವೇಲನ ಮೊಮ್ಮಗ, ಇಬ್ನಿಯಾಹನ ಮರಿಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬೆನ್ಯಾಮೀನ್‍ಕುಲದವರಲ್ಲಿ ಮೆಷುಲ್ಲಾಮನ ಮಗನೂ ಹೋದವ್ಯನ ಮೊಮ್ಮಗನೂ ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲೂ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬೆನ್ಯಾಮೀನ್ಯರಲ್ಲಿ ಹಸ್ಸೆನುವಾಹನ ಮಗನು ಹೋದವ್ಯನ ಮಗನು ಮೆಷುಲ್ಲಾಮನ ಮಗ ಸಲ್ಲು, ಅಧ್ಯಾಯವನ್ನು ನೋಡಿ |