1 ಪೂರ್ವಕಾಲ ವೃತ್ತಾಂತ 9:8 - ಪರಿಶುದ್ದ ಬೈಬಲ್8 ಇಬ್ನೆಯಾಹನು ಯೆರೋಹಾಮನ ಮಗ. ಏಲಾನು ಉಜ್ಜೀಯ ಮಗ. ಉಜ್ಜೀಯನು ಮಿಕ್ರೀಯ ಮಗ ಮತ್ತು ಮೆಷುಲ್ಲಾಮನು ಶೆಫಟ್ಯನ ಮಗ. ಶೆಫಟ್ಯನು ರೆಯೂವೇಲನ ಮಗ. ರೆಯೂವೇಲನು ಇಬ್ನಿಯಾಹನ ಮಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆರೋಹಾಮನ ಮಗನಾದ ಇಬ್ನೆಯಾಹ, ಉಜ್ಜೀಯ ಮಗನೂ ವಿುಕ್ರೀಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯಾಹನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಇವರ ಸಹೋದರರೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆರೋಹಾಮನ ಮಗ ಇಬ್ನೇಯಾಹನೂ; ಮಿಕ್ರಿಯ ಮಗ ಉಜ್ಜೀಯ ಮಗ ಏಲಾನೂ; ಇಬ್ನಿಯನ ಮಗ ರೆಯೂವೇಲನ ಮಗ, ಶೆಫಟ್ಯನ ಮಗ ಮೆಷುಲ್ಲಾಮನೂ, ಅಧ್ಯಾಯವನ್ನು ನೋಡಿ |