1 ಯೋಹಾನನು 3:6 - ಪರಿಶುದ್ದ ಬೈಬಲ್6 ಆದ್ದರಿಂದ ಕ್ರಿಸ್ತನಲ್ಲಿ ನೆಲಸಿರುವ ವ್ಯಕ್ತಿಯು ಪಾಪದಲ್ಲೇ ಮುಂದುವರಿಯುವುದಿಲ್ಲ. ಪಾಪವನ್ನು ಮಾಡುತ್ತಲೇ ಇರುವವನು ಆತನನ್ನು ಎಂದೂ ಅರ್ಥಮಾಡಿಕೊಂಡವನಲ್ಲ ಮತ್ತು ಎಂದೂ ತಿಳಿದವನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕ್ರಿಸ್ತ ಯೇಸುವಿನಲ್ಲಿ ನೆಲೆಗೊಂಡಿರುವವರು ಪಾಪದಲ್ಲಿ ಮುಂದುವರಿಯುವುದಿಲ್ಲ. ಪಾಪದಲ್ಲಿ ಮುಂದುವರೆಯುವವರು ಕ್ರಿಸ್ತ ಯೇಸುವನ್ನು ಕಂಡವರೂ ಅಲ್ಲ, ತಿಳಿದವರೂ ಅಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆ ರ್‍ಹಾತಾನಾ ತೆಚ್ಯಾ ಕಡೆ ಜಿವನ್ ಕರ್ತಲೊ ಕೊನ್ಬಿ ಪಾಪ್ ಕರಿನಾ, ಪಾಪ್ ಕರ್ತಲ್ಯಾ ಮಾನ್ಸಾಕ್ಡೆ ದೆವಾಕ್ ಬಗುಕ್ ಹೊಯ್ನಾ ಅನಿ ತೆಕಾ ದೆವಾಚಿ ವಳಕ್ಬಿ ನಾ. ಅಧ್ಯಾಯವನ್ನು ನೋಡಿ |