1 ಯೋಹಾನನು 5:15 - ಪರಿಶುದ್ದ ಬೈಬಲ್15 ನಾವು ದೇವರನ್ನು ಬೇಡಿಕೊಂಡಾಗಲೆಲ್ಲಾ ಆತನು ನಮ್ಮ ಬೇಡಿಕೆಗಳನ್ನು ಕೇಳುವುದರಿಂದ ಆತನಲ್ಲಿ ಬೇಡಿಕೊಂಡದ್ದನ್ನು ಆತನು ನಮಗೆ ದಯಪಾಲಿಸುತ್ತಾನೆಂಬುದು ನಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಬೇಡಿದವುಗಳು ಆತನಿಂದ ನಮಗೆ ದೊರೆತವೆಂಬದೂ ನಮಗೆ ಗೊತ್ತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ಅಮಿ ಮಾಗಲ್ಲೆ ಕಾಯ್ ರ್‍ಹಾಲ್ಯಾಬಿ ತೊ ಆಯ್ಕ್ತಾ ಮನ್ತಲೆ ಅಮ್ಕಾ ಗೊತ್ತ್ ಹಾಯ್, ಖರೆ ತೆಜ್ಯಾಕ್ಡೆ ಅಮಿ ಮಾಗಲ್ಲೆ ತೊ ಅಮ್ಕಾ ದಿತಾ ಮನ್ತಲೆ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |