1 ಯೋಹಾನನು 5:5 - ಪರಿಶುದ್ದ ಬೈಬಲ್5 ಲೋಕದ ವಿರುದ್ಧ ಜಯಗಳಿಸಿದ್ದು ನಮ್ಮ ನಂಬಿಕೆಯೇ. ಆದ್ದರಿಂದ ಲೋಕದ ವಿರುದ್ಧ ಜಯಗಳಿಸುವವನು ಯಾರು? ಯೇಸುವನ್ನು ದೇವರ ಮಗನೆಂದು ನಂಬುವ ವ್ಯಕ್ತಿಯು ಮಾತ್ರ ಜಯಗಳಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೇಸುವು ದೇವರ ಮಗನೆಂದು ನಂಬಿದವರೇ ಅಲ್ಲದೆ ಲೋಕವನ್ನು ಜಯಿಸುವವರು ಇನ್ನಾರಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜೆಜು ದೆವಾಚೊ ಲೆಕ್ ಮನುನ್ ಒಪುನ್ ಘೆಟಲ್ಲೆ ಸೊಡ್ಲ್ಯಾರ್ ಅನಿ ವಿಶ್ವಾಸ್ ಕರ್ತಲ್ಯಾಂಚ್ಯಾ ಸಿವಾಯ್ ಕೊನ್ ತರ್ ಜಗಾ ವರ್ತಿ ಜಿಕುಕ್ ಹೊತಾ ಕಾಯ್? ಅಧ್ಯಾಯವನ್ನು ನೋಡಿ |