1 ಸಮುಯೇಲ 1:25 - ಪರಿಶುದ್ದ ಬೈಬಲ್25 ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು. ಅಧ್ಯಾಯವನ್ನು ನೋಡಿ |