1 ಸಮುಯೇಲ 10:10 - ಪರಿಶುದ್ದ ಬೈಬಲ್10 ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವದನ್ನು ಕಂಡನು. ದೇವರ ಆತ್ಮವು ಅವನ ಮೇಲೆ ಬಂದದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು. ಅಧ್ಯಾಯವನ್ನು ನೋಡಿ |