1 ಸಮುಯೇಲ 10:25 - ಪರಿಶುದ್ದ ಬೈಬಲ್25 ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ ಅದನ್ನು ಒಂದು ಪುಸ್ತಕದಲ್ಲಿ ಬರೆದು ಯೆಹೋವನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿ |