1 ಸಮುಯೇಲ 12:18 - ಪರಿಶುದ್ದ ಬೈಬಲ್18 ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಸಮುವೇಲನನ್ನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು. ಅಧ್ಯಾಯವನ್ನು ನೋಡಿ |