1 ಸಮುಯೇಲ 13:21 - ಪರಿಶುದ್ದ ಬೈಬಲ್21 ಫಿಲಿಷ್ಟಿಯರ ಕಮ್ಮಾರರು ನೇಗಿಲನ್ನಾಗಲಿ ಕಳೆಗುದ್ದಲಿಗಳನ್ನಾಗಲಿ ಹರಿತಗೊಳಿಸಲು 1/3 ತೊಲ ಬೆಳ್ಳಿಯನ್ನು ದರವಾಗಿ ತೆಗೆದುಕೊಳ್ಳುತ್ತಿದ್ದರು; ಸಲಿಕೆಯನ್ನಾಗಲಿ ಕೊಡಲಿಯನ್ನಾಗಲಿ ನೇಗಿಲಿನ ಗುಳವನ್ನಾಗಲಿ ಹರಿತಗೊಳಿಸಲು 1/6 ತೊಲ ಬೆಳ್ಳಿಯನ್ನು ತೆಗೆದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕಾಗಿ ಅವರಲ್ಲಿ ಅರ ಮಾತ್ರ ಇತ್ತು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವದಕ್ಕೋಸ್ಕರ ಅವರಲ್ಲಿ ಅರ ಮಾತ್ರ ಇತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಸಲಿಕೆ, ಗುದ್ದಲಿ, ಕುಂಟೆ, ಮುಳ್ಳುಗೋಲು, ಕೊಡಲಿ, ಅಂಕುಶ ಇವುಗಳನ್ನು ಹದಮಾಡುವುದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. ಅಧ್ಯಾಯವನ್ನು ನೋಡಿ |