1 ಸಮುಯೇಲ 13:8 - ಪರಿಶುದ್ದ ಬೈಬಲ್8 ಸಮುವೇಲನು ತಾನು ಸೌಲನನ್ನು ಗಿಲ್ಗಾಲಿನಲ್ಲಿ ಭೇಟಿಮಾಡುವುದಾಗಿ ಹೇಳಿಕಳುಹಿಸಿದನು. ಆದ್ದರಿಂದ ಸೌಲನು ಏಳು ದಿನಗಳವರೆಗೆ ಅಲ್ಲಿ ಕಾದುಕೊಂಡಿದ್ದನು. ಆದರೆ ಸಮುವೇಲನು ಗಿಲ್ಗಾಲಿಗೆ ಬರುವುದಕ್ಕಿಂತ ಮೊದಲೇ ಸೈನಿಕರು ಸೌಲನನ್ನು ಬಿಟ್ಟುಹೋಗ ತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಅಲ್ಲಿಗೆ ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು. ಅಧ್ಯಾಯವನ್ನು ನೋಡಿ |