1 ಸಮುಯೇಲ 14:29 - ಪರಿಶುದ್ದ ಬೈಬಲ್29 ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನನ್ನ ತಂದೆ ನಾಡಿಗೆ ನಷ್ಟವನ್ನುಂಟುಮಾಡಿದ್ದಾರೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದುದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಜನರು ಬಹಳವಾಗಿ ಬಳಲಿಹೋದದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ - ನನ್ನ ತಂದೆಯು ದೇಶಕ್ಕೆ ನಷ್ಟವನ್ನುಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು. ಅಧ್ಯಾಯವನ್ನು ನೋಡಿ |