Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:31 - ಪರಿಶುದ್ದ ಬೈಬಲ್‌

31 ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ಫಿಲಿಷ್ಟಿಯರನ್ನುಳಿಸದೆ ಹೊಡೆದುದರಿಂದ ಅವರು ಬಹಳವಾಗಿ ದಣಿದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:31
5 ತಿಳಿವುಗಳ ಹೋಲಿಕೆ  

ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”


ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಮಾಷಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು.


ಈ ದಿನ ಶತ್ರುಗಳಿಂದ ವಶಪಡಿಸಿಕೊಂಡ ಆಹಾರವನ್ನು ತಿನ್ನಲು ಜನರಿಗೆ ಅವಕಾಶ ಕೊಟ್ಟಿದ್ದರೆ ಬಹಳ ಒಳ್ಳೆಯದಾಗುತ್ತಿತ್ತು; ನಾವು ಮತ್ತಷ್ಟು ಫಿಲಿಷ್ಟಿಯರನ್ನು ಕೊಲ್ಲಬಹುದಾಗಿತ್ತು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು