1 ಸಮುಯೇಲ 14:32 - ಪರಿಶುದ್ದ ಬೈಬಲ್32 ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದ್ದರಿಂದ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದ್ದರಿಂದ ಅವರು ಕೊಳ್ಳೆ ಹೊಡೆದವುಗಳ ಮೇಲೆ ಬಿದ್ದು ಕುರಿಗಳನ್ನೂ, ದನಗಳನ್ನೂ, ಕರುಗಳನ್ನೂ ಹಿಡಿದು, ನೆಲದ ಮೇಲೆ ಕೊಯ್ದು, ಮಾಂಸವನ್ನು ರಕ್ತದ ಸಂಗಡ ತಿಂದರು. ಅಧ್ಯಾಯವನ್ನು ನೋಡಿ |