1 ಸಮುಯೇಲ 14:4 - ಪರಿಶುದ್ದ ಬೈಬಲ್4 ಆ ಮಾರ್ಗದ ಎರಡು ಕಡೆಗಳಲ್ಲೂ ದೊಡ್ಡದೊಡ್ಡ ಬಂಡೆಗಲ್ಲುಗಳಿದ್ದವು. ಯೋನಾತಾನನು ಫಿಲಿಷ್ಟಿಯರ ಪಾಳೆಯಕ್ಕೆ ಆ ಮಾರ್ಗದಲ್ಲಿ ಹೋಗಲು ಉಪಾಯ ಮಾಡಿದನು. ಆ ಮಾರ್ಗದ ಒಂದು ಕಡೆಗಿದ್ದ ಬಂಡೆಗಲ್ಲಿಗೆ ಬೋಚೇಚ್ ಎಂದು ಹೆಸರು; ಇನ್ನೊಂದು ಕಡೆಗಿದ್ದ ಬಂಡೆಗಲ್ಲಿಗೆ ಸೆನೆ ಎಂದು ಹೆಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಫಿಲಿಷ್ಟಿಯರ ದಂಡಿನ ಸ್ಥಳಕ್ಕೆ ಹೋಗಲು ಅವನು ಮಿಕ್ಮಾಷಿನ ಕಣಿವೆಯ ಮೂಲಕ ಹೋಗಬೇಕಾಗಿತ್ತು. ಕಣಿವೆಯ ಎರಡು ಬದಿಗಳಲ್ಲಿ ಒಂದೊಂದು ಕೋಡು ಕಲ್ಲುಗಳಿದ್ದವು. ಒಂದಕ್ಕೆ ‘ಬೋಚೇಚ್’ ಎಂದೂ ಇನ್ನೊಂದಕ್ಕೆ ‘ಸೆನೆ’ ಎಂದೂ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಫಿಲಿಷ್ಟಿಯರ ಕಾವಲು ದಂಡಿಗೆ ವಿರೋಧವಾಗಿ ಹೊರಟ ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕೋಡುಗಲ್ಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೋನಾತಾನನು ಫಿಲಿಷ್ಟಿಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೊಚೇಚ್, ಸೆನೆ ಎಂಬ ಚೂಪಾದ ಎರಡು ಬಂಡೆಗಳಿದ್ದವು. ಅಧ್ಯಾಯವನ್ನು ನೋಡಿ |