1 ಸಮುಯೇಲ 14:8 - ಪರಿಶುದ್ದ ಬೈಬಲ್8 ಯೋನಾತಾನನು, “ನಾವು ಕಣಿವೆಯನ್ನು ದಾಟಿ ಫಿಲಿಷ್ಟಿಯ ಕಾವಲುಗಾರರ ಕಡೆಗೆ ಹೋಗಿ ಅವರಿಗೆ ಕಾಣಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಯೋನಾತಾನನು ಅವನಿಗೆ, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಯೋನಾತಾನನು, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಯೋನಾತಾನನು ಅವನಿಗೆ - ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯೋನಾತಾನನು, “ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅಧ್ಯಾಯವನ್ನು ನೋಡಿ |