1 ಸಮುಯೇಲ 14:9 - ಪರಿಶುದ್ದ ಬೈಬಲ್9 ಅವರು, ‘ನಾವು ಬರುವ ತನಕ ನೀವು ಅಲ್ಲೇ ನಿಲ್ಲಿ’ ಎಂದು ಹೇಳಿದರೆ, ನಾವು ನಿಂತಲ್ಲೇ ನಿಲ್ಲೋಣ. ನಾವು ಮೇಲೆ ಹತ್ತಿ ಅವರ ಹತ್ತಿರಕ್ಕೆ ಹೋಗುವುದು ಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿ’ ಎಂದು ಅವರು ನಮಗೆ ಹೇಳಿದರೆ, ಮೇಲೆ ಹತ್ತದೆ, ಇದ್ದ ಸ್ಥಳದಲ್ಲೇ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು, ‘ನಾವು ನಿಮ್ಮ ಬಳಿಗೆ ಬರುವವರೆಗೆ ಸುಮ್ಮನೆ ನಿಲ್ಲಿರಿ,’ ಎಂದು ನಮ್ಮ ಸಂಗಡ ಹೇಳಿದರೆ; ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಅಧ್ಯಾಯವನ್ನು ನೋಡಿ |