1 ಸಮುಯೇಲ 15:17 - ಪರಿಶುದ್ದ ಬೈಬಲ್17 ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ? ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ: