Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:27 - ಪರಿಶುದ್ದ ಬೈಬಲ್‌

27 ಸಮುವೇಲನು ಹೋಗಲು ತಿರುಗಿದಾಗ ಸೌಲನು ಸಮುವೇಲನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು. ಮೇಲಂಗಿಯು ಹರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಸಮುಯೇಲನು ಹೋಗುವುದಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡಿದುಕೊಂಡನು. ಆಗ ಅದು ಹರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:27
2 ತಿಳಿವುಗಳ ಹೋಲಿಕೆ  

ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು