1 ಸಮುಯೇಲ 15:4 - ಪರಿಶುದ್ದ ಬೈಬಲ್4 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದನು. ಅಲ್ಲಿ ಎರಡು ಲಕ್ಷ ಮಂದಿ ಭೂಸೈನಿಕರಿದ್ದರು ಮತ್ತು ಇತರ ಹತ್ತು ಸಾವಿರ ಮಂದಿ ಜನರಿದ್ದರು. ಯೆಹೂದ್ಯರೂ ಅವರೊಂದಿಗೆ ಸೇರಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ, ಲೆಕ್ಕ ತೆಗೆದನು. ಅದರಲ್ಲಿ ಎರಡು ಲಕ್ಷಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತುಸಾವಿರ ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸೌಲನು ತೆಲಾಯೀವಿುನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಸೌಲನು ತೆಲಾಯಿಮಿನಲ್ಲಿ ಜನರನ್ನು ಕೂಡಿಸಿ, ಲೆಕ್ಕ ಮಾಡಿದನು. ಇಸ್ರಾಯೇಲರ ಕಾಲಾಳುಗಳು ಎರಡು ಲಕ್ಷ ಜನರೂ, ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು. ಅಧ್ಯಾಯವನ್ನು ನೋಡಿ |