1 ಸಮುಯೇಲ 15:5 - ಪರಿಶುದ್ದ ಬೈಬಲ್5 ಸೌಲನು ಅಮಾಲೇಕ್ಯರ ನಗರಕ್ಕೆ ಹೋಗಿ ಅಲ್ಲಿನ ಕಣಿವೆಯಲ್ಲಿ ಹೊಂಚುಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೇ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚಿ ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೌಲನು ಅಮಾಲೇಕ್ಯರ ಪಟ್ಟಣದವರೆಗೂ ಬಂದು, ತಗ್ಗಿನಲ್ಲಿ ಹೊಂಚಿಹಾಕಿದ್ದನು. ಅಧ್ಯಾಯವನ್ನು ನೋಡಿ |