1 ಸಮುಯೇಲ 16:17 - ಪರಿಶುದ್ದ ಬೈಬಲ್17 ಸೌಲನು ಅವನ ಸೇವಕರಿಗೆ, “ಚೆನ್ನಾಗಿ ಕಿನ್ನರಿ ಬಾರಿಸುವವನನ್ನು ಹುಡುಕಿಕೊಂಡು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸೌಲನು ಅವರಿಗೆ, “ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗಾಗಿ ಹುಡುಕಿ ಕರೆದುಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸೌಲನು ಅವರಿಗೆ - ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸೌಲನು ತನ್ನ ಸೇವಕರಿಗೆ, “ವಾದ್ಯ ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿ |