1 ಸಮುಯೇಲ 16:9 - ಪರಿಶುದ್ದ ಬೈಬಲ್9 ಅನಂತರ ಇಷಯನು ಶಮ್ಮನನ್ನು ಸಮುವೇಲನ ಬಳಿಗೆ ಕಳುಹಿಸಿದನು. ಆದರೆ ಸಮುವೇಲನು, “ಯೆಹೋವನು ಇವನನ್ನೂ ಆರಿಸಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತರುವಾಯ ಜೆಸ್ಸೆಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತರುವಾಯ ಇಷಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು - ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು, “ಇವನನ್ನು ಯೆಹೋವ ದೇವರು ಆಯ್ದುಕೊಳ್ಳಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |