Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:14 - ಪರಿಶುದ್ದ ಬೈಬಲ್‌

14 ದಾವೀದನು ಎಲ್ಲರಿಗಿಂತ ಕಿರಿಯ ಮಗ. ಅವನಿಗಿಂತ ಹಿರಿಯರಾದ ಮೂವರು ಮಕ್ಕಳು ಸೌಲನ ಸೈನ್ಯದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನೇ ಎಲ್ಲರಿಗಿಂತಲೂ ಕಿರಿಯನು. ಮೂರು ಮಂದಿ ಹಿರಿ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನೆ ಎಲ್ಲರಿಗಿಂತ ಕಿರಿಯವನು. ಮೂರು ಮಂದಿ ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೂರು ಮಂದಿ ಹಿರೀ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ದಾವೀದನು ಚಿಕ್ಕವನಾಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:14
3 ತಿಳಿವುಗಳ ಹೋಲಿಕೆ  

ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು. ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು.


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು