Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:16 - ಪರಿಶುದ್ದ ಬೈಬಲ್‌

16 ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಗೊಲ್ಯಾತನು ಹೊರಬಂದು ಇಸ್ರೇಲ್ ಸೈನ್ಯಕ್ಕೆ ಎದುರಾಗಿ ನಿಲ್ಲುತ್ತಿದ್ದನು. ಈ ರೀತಿ ಗೊಲ್ಯಾತನು ಇಸ್ರೇಲರನ್ನು ನಲವತ್ತು ದಿನಗಳ ಕಾಲ ಹೀಯಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಫಿಲಿಷ್ಟಿಯನು ನಲ್ವತ್ತು ದಿನ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ, ಬಂದು ಅದೇ ಪ್ರಕಾರ ಕೂಗುತ್ತಾ ಸವಾಲು ಹಾಕುತ್ತಾ ಯುದ್ಧಕ್ಕೆ ನಿಲ್ಲುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಫಿಲಿಷ್ಟಿಯನು ನಾಲ್ವತ್ತು ದಿನ, ಬೆಳಿಗ್ಗೆ ಸಂಜೆ, ಒಂದೇ ಸಮನೆ ಸವಾಲು ಹಾಕುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಫಿಲಿಷ್ಟಿಯನು ನಾಲ್ವತ್ತು ದಿವಸ ಹೊತ್ತಾರೆಯಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ಬಂದು ಅದೇ ಪ್ರಕಾರ ಕೂಗುತ್ತಾ ನಿಲ್ಲುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಆ ಫಿಲಿಷ್ಟಿಯನು ಪ್ರತಿ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:16
4 ತಿಳಿವುಗಳ ಹೋಲಿಕೆ  

ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.


ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು.


ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.


ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಬೇಯಿಸಿದ ಮೂವತ್ತು ಸೇರು ಕಾಳುಗಳನ್ನು ಮತ್ತು ಹತ್ತು ರೊಟ್ಟಿಗಳನ್ನು ಸೈನ್ಯದಲ್ಲಿರುವ ನಿನ್ನ ಸಹೋದರರಿಗಾಗಿ ತೆಗೆದುಕೊಂಡು ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು