1 ಸಮುಯೇಲ 17:42 - ಪರಿಶುದ್ದ ಬೈಬಲ್42 ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಫಿಲಿಷ್ಟಿಯನು ಕೆಂಬಣ್ಣದವನೂ ಸುಂದರನೂ ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ, ಅಧ್ಯಾಯವನ್ನು ನೋಡಿ |