1 ಸಮುಯೇಲ 17:48 - ಪರಿಶುದ್ದ ಬೈಬಲ್48 ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾತನನ್ನು ಸಂಧಿಸಲು ವೇಗವಾಗಿ ಓಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಕೂಡಲೇ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಕೂಡಲೆ ಆ ಫಿಲಿಷ್ಟಿಯನು ದಾವೀದನ ಮೇಲೆ ಎರಗಲು ಮತ್ತೆ ಧಾವಿಸಿದನು. ದಾವೀದನೂ ಫಿಲಿಷ್ಟಿಯರ ಸೈನ್ಯದ ಕಡೆಗೆ ನುಗ್ಗಿ ಆ ಫಿಲಿಷ್ಟಿಯನನ್ನು ಎದುರುಗೊಳ್ಳಲು ಓಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಕೂಡಲೆ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆಗ ಆ ಫಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸಮೀಪಿಸಿ ಬರುವಾಗ, ಅಧ್ಯಾಯವನ್ನು ನೋಡಿ |