1 ಸಮುಯೇಲ 17:57 - ಪರಿಶುದ್ದ ಬೈಬಲ್57 ದಾವೀದನು ಗೊಲ್ಯಾತನನ್ನು ಕೊಂದು ಹಿಂದಿರುಗಿದಾಗ, ಅಬ್ನೇರನು ಅವನನ್ನು ಸೌಲನ ಹತ್ತಿರಕ್ಕೆ ಕರೆತಂದನು. ದಾವೀದನು ಫಿಲಿಷ್ಟಿಯನ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಆಗ ದಾವೀದನು ಫಿಲಿಷ್ಟಿಯನನ್ನು ಕೊಂದು, ಅವನ ತಲೆಯನ್ನು ತೆಗೆದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ತಂದು ಬಿಟ್ಟನು. ಅಧ್ಯಾಯವನ್ನು ನೋಡಿ |