Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:2 - ಪರಿಶುದ್ದ ಬೈಬಲ್‌

2 ಸೌಲನು ಅಂದಿನಿಂದ ದಾವೀದನನ್ನು ತನ್ನ ಜೊತೆಯಲ್ಲಿಯೇ ಇರಿಸಿಕೊಂಡನು. ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂದಿನಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೂ ಹೋಗಗೊಡದೆ ತನ್ನ ಬಳಿಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಂದಿನಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೆ ತನ್ನ ಬಳಿಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು. ತಿರುಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:2
3 ತಿಳಿವುಗಳ ಹೋಲಿಕೆ  

ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.


ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು