1 ಸಮುಯೇಲ 18:26 - ಪರಿಶುದ್ದ ಬೈಬಲ್26 ಸೌಲನ ಅಧಿಕಾರಿಗಳು ಆ ಸಂಗತಿಗಳನ್ನು ದಾವೀದನಿಗೆ ತಿಳಿಸಿದರು. ದಾವೀದನು ರಾಜನ ಅಳಿಯನಾಗಬೇಕೆಂದು ಬಯಸಿದನು. ಆದ್ದರಿಂದ ಅವನು ತಕ್ಷಣವೇ ಕಾರ್ಯನಿರತನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೇವಕರು ದಾವೀದನಿಗೆ ಹಾಗೆಯೇ ತಿಳಿಸಿದಾಗ ಅರಸನ ಅಳಿಯನಾಗಲು ಅವನು ಸಮ್ಮತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವದಕ್ಕೆ ಒಪ್ಪಿದನು. ದಾವೀದನು ನೇಮಕವಾದ ದಿನಗಳು ಮುಗಿಯುವ ಮೊದಲೇ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ, ಅರಸನಿಗೆ ಅಳಿಯನಾಗುವುದು ಅವನಿಗೆ ಚೆನ್ನಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿ |