1 ಸಮುಯೇಲ 18:28 - ಪರಿಶುದ್ದ ಬೈಬಲ್28 ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸರ್ವೇಶ್ವರ ದಾವೀದನೊಂದಿಗಿದ್ದಾರೆಂದು ಸೌಲನಿಗೆ ಮನದಟ್ಟಾಯಿತು. ತನ್ನ ಮಗಳು ಅವನನ್ನು ಬಹಳವಾಗಿ ಪ್ರೀತಿಸುತ್ತಾಳೆಂದು ಸಹ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಕೆಯು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು ಸೌಲನು ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸೌಲನು, ಯೆಹೋವ ದೇವರು ದಾವೀದನ ಸಂಗಡ ಇದ್ದಾರೆಂದೂ, ತನ್ನ ಮಗಳಾದ ಮೀಕಲಳು ಅವನನ್ನು ಪ್ರೀತಿ ಮಾಡಿದ್ದಳೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |