Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:26 - ಪರಿಶುದ್ದ ಬೈಬಲ್‌

26 ಬಾಲಕನಾದ ಸಮುವೇಲನು ದೊಡ್ಡವನಾಗುತ್ತಲೇ ಇದ್ದನು. ಅವನು ದೇವರಿಗೆ ಮತ್ತು ಜನರಿಗೆ ಪ್ರಿಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಬಾಲಕನಾದ ಸಮುಯೇಲನು ನಿಲುವಿನಿಂದಲೂ ಯೆಹೋವ ದೇವರ ಕೃಪೆಯಲ್ಲಿಯೂ ಜನರೊಂದಿಗೂ ಬೆಳೆಯುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:26
11 ತಿಳಿವುಗಳ ಹೋಲಿಕೆ  

ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.


ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.


ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.


ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.


ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.


ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.


ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.


ಆ ಸ್ತ್ರೀಗೆ ಒಂದು ಗಂಡುಮಗು ಜನಿಸಿತು. ಅವಳು ಅದಕ್ಕೆ ಸಂಸೋನ ಎಂದು ಹೆಸರಿಟ್ಟಳು. ಸಂಸೋನನು ಬೆಳೆದು ದೊಡ್ಡವನಾದನು. ಯೆಹೋವನು ಅವನನ್ನು ಆಶೀರ್ವದಿಸಿದನು.


ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು